32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತ್ರೋಬಾಲ್ ಪಂದ್ಯಾಟ: ಅಂಡೆತ್ತಡ್ಕ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಪದ್ಮುಂಜ ಶಾಲೆಯಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಅಂಡೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಪ್ರಥಮ ಹಾಗೂ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಬಂಟ್ವಾಳ: ಯುವತಿ ಹತ್ಯೆ ಪ್ರಕರಣ : ಆರೋಪಿ ಬಂಧನ

Suddi Udaya

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ: ಸೆ.3 ರಿಂದ 30ರವರೆಗೆ ಗೃಹೋಪಯೋಗಿ ವಸ್ತುಗಳ ಖರೀದಿಗೆ ಗ್ರಾಹಕರಿಗೆ ಭರ್ಜರಿ ಅವಕಾಶ

Suddi Udaya
error: Content is protected !!