32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ : ಆರಂಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಆರಂಬೋಡಿ : ಪ್ರಧಾನಿ ನರೇಂದ್ರ ಮೋದಿಜೀಯವರ 76 ನೇ ಜನ್ಮದಿನದ ಆರoಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಆರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ಅಕ್ಷರ ಪಿ. ಆಯ್ಕೆ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya
error: Content is protected !!