30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕರಾಡ ಬ್ರಾಹ್ಮಣ ಸಮಾಜದಿಂದ ಸಾಮೂಹಿಕ ಹರಿತಾಲಿಕ(ಗೌರಿ) ಪೂಜೆ

ಬೆಳ್ತಂಗಡಿ : ಕರಾಡ ಬ್ರಾಹ್ಮಣ ಸಮಾಜ ಹಾಗೂ ಕರಾಡ ಮಹಿಳಾ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೋಮಂತಡ್ಕದಲ್ಲಿರುವ ಸಮೃದ್ಧಿ ಕರಾಡ ಭವನದಲ್ಲಿ ಪ್ರತಿ ವರ್ಷದಂತೆ ಸಾಮೂಹಿಕವಾಗಿ ಹರಿತಾಲಿಕ ಪೂಜೆಯು ಇತ್ತೀಚೆಗೆ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ಮಹಿಳೆಯರನ್ನು ಗುರುತಿಸಿ ಅವರ ಪ್ರತಿಭೆ ಯನ್ನು ಬೆಳಕಿಗೆ ತರುವಲ್ಲಿ ಶ್ರಮವಹಿಸಿದ ಸುಜಾತ ಜಿ ಭಟ್ ಇವರನ್ನು ಗೌರವಿಸಲಾಯಿತು. ಮುಖ್ಯ ಅಭ್ಯಾಗತರಾದ ಶ್ರೀಮತಿ ಶಾಂತಾ ನಾಗರಾಜ್ ಗೌರಿ ಪೂಜೆ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾದ ಶ್ರೀಮತಿ ಅಕ್ಷತಾ ಹೆಬ್ಬಾರ್, ಮಮತಾ ಬಿಲ್ಲರೋಡಿ, ಜಯಾ ಅನಂತ ಕೃಷ್ಣ, ಶ್ರೀಮತಿ ಸಂತೋಷಿನಿ ಶುಭ ಹಾರೈಸಿದರು.

ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ವಿಜಯ ವಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ವೇದಿಕೆ ಕಾರ್ಯದರ್ಶಿ ಸುಜಾತ ಜಿ ಭಟ್ ಸ್ವಾಗತಿಸಿದರು. ಮಹಿಳಾ ವೇದಿಕೆ ಸದಸ್ಯೆ ಶ್ರೀಮತಿ ಮಮತಾ ವಿ ಭಟ್ ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಅಳದಂಗಡಿಯ ಡಾ| ಮಮತಾ ಎಚ್ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya
error: Content is protected !!