30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ: ಮಾವಿನಕಟ್ಟೆ ನಿವಾಸಿ ಭೋಜ ಶೆಟ್ಟಿ ನಿಧನ

ಕಳಿಯ: ಇಲ್ಲಿಯ ಮಾವಿನಕಟ್ಟೆ ನಿವಾಸಿ, ವಾಸುಕಿ ಇಂಜಿನಿಯರಿಂಗ್ ಸಂಸ್ಥೆಯ ಉದ್ಯೋಗಿ ಭೋಜ ಶೆಟ್ಟಿ ಅವರು ಇಂದು(ಸೆ.18) ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಶ್ರೀಮತಿ ಕುಮುದ , ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya
error: Content is protected !!