30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಖೋ ಖೋ ಕ್ರೀಡಾಕೂಟ: ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ : ಇತ್ತೀಚೆಗೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಿಟ್ಟಡೆ, ವೇಣೂರುನಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಕ್ರೀಡಾಕೂಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮದ 14 ರ ವಯೋಮಾನದ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಉತ್ತಮ ರನ್ನರ್ ಆಗಿ ಅನಿಶಾ ಹಾಗೂ ಉತ್ತಮ ಚೇಸರ್ ಆಗಿ ಸನ್ಮಯ ಹಾಗೂ ತಂಡವನ್ನು ಶಾಲಾ ಸಂಚಾಲಕರು, ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಶುಭ ಹಾರೈಸಿದ್ದಾರೆ.

Related posts

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya
error: Content is protected !!