32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನರೇಂದ್ರ ಮೋದಿ ಹುಟ್ಟುಹಬ್ಬ: ಇಂದಬೆಟ್ಟು ಶಕ್ತಿಕೇಂದ್ರ ವತಿಯಿಂದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ಇಂದಬೆಟ್ಟು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 76ನೇ ಹುಟ್ಟು ಹಬ್ಬದ ಪ್ರಯುಕ್ತ ಇಂದಬೆಟ್ಟು ಗ್ರಾಮದ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಮೋದಿಯವರ ಆಯುಷ್ಯ ಆರೋಗ್ಯ ಹಾಗೂ ಇನ್ನಷ್ಟು ದೇಶ ಸೇವೆ ಸಲ್ಲಿಸಲು ಶಕ್ತಿ ನೀಡಲೆಂದು ದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ನಡೆಯಿತು.

ಮಹಮ್ಮಾಯಿ ಮಾರಿಗುಡಿ ಬೆದ್ರಬೆಟ್ಟು, ಬಂಗಾಡಿ ಮಹಾ ಗಣಪತಿ ದೇವಸ್ಥಾನ ಹಾಗೂ ಸಹಸ್ರ ನಾಗಬನ ಕ್ಷೇತ್ರ, ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ, ಬಂಗಾಡಿ ಶಾಂತಿನಾಥ ಸ್ವಾಮಿ ಬಸದಿ ಕ್ಷೇತ್ರ, ಶ್ರವಣ ಗುಂಡ ಕ್ಷೇತ್ರ, ಮಹಮ್ಮಾಯಿ ಮಾರಿಗುಡಿ ಕಲ್ಲಾಜೆ ಶಾಂತಿನಗರ ಕ್ಷೇತ್ರ, ಉಳ್ಳಾಕುಳ ಮೂಲಸ್ಥಾನ ಶ್ರೀ ಕ್ಷೇತ್ರ ಕರುವಳ್ಳ ಕಲ್ಲಗುಂಡ ಕ್ಷೇತ್ರಗಳಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿಕೇಂದ್ರ ವತಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಮೋದಿಯವರ ಅಭಿಮಾನಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿದರು.

Related posts

ಪರಿಸರ ಸೂಕ್ಷ್ಮ ಪ್ರದೇಶವನ್ನು ನಿಗದಿಪಡಿಸಿ ಕರಡು ಅಧಿಸೂಚನೆ : ರಾಜ್ಯ ಸರ್ಕಾರವು ಭೌತಿಕ ಸಮೀಕ್ಷೆ ನಡೆಸಿ ಜನವಸತಿ ಪ್ರದೇಶ ವಿರಹಿತಗೊಳಿಸಿ ಜನರ ಆತಂಕವನ್ನು ನಿವಾರಿಸಬೇಕು : ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಜು.13: ಉಜಿರೆಯಲ್ಲಿ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಶುಭಾರಂಭ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ಗರ್ಡಾಡಿಯ ಅತುಲ್ ಕೃಷ್ಣ ರಿಗೆ ಸನ್ಮಾನ

Suddi Udaya
error: Content is protected !!