30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನರೇಂದ್ರ ಮೋದಿ ಹುಟ್ಟುಹಬ್ಬ: ಮೂಡುಕೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮೂಡುಕೋಡಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮೂಡುಕೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಜೇಶ್ ಪೂಜಾರಿ, ಸುಂದರ ಹೆಗ್ಡೆ, ನಾಗೇಶ್ ಶೆಟ್ಟಿ ವಕೀಲರು, ಹರೀಶ್ ಪಿ.ಎಸ್., ಪ್ರಶಾಂತ್ ಗೌಡ, ಲಕ್ಷ್ಮಣ ಪೂಜಾರಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ 2025 : ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಆಹ್ವಾನ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya
error: Content is protected !!