ವೇಣೂರು : ದೇಶದ ಪ್ರಧಾನಿ ನರೇಂದ್ರ ಮೋದಿಯವರ 76ನೇ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.