28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಸ್ತಿ ಪಂದ್ಯಾಟ: ಮಚ್ಚಿನದ ಗಗನ್ ಸಿ ಶೆಟ್ಟಿಗೆ ಶ್ರೀ ವೀರಭದ್ರ ಕೇಸರಿ ಪ್ರಶಸ್ತಿ

ಮಚ್ಚಿನ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಿರಿಯಡ್ಕ ಇವರ ವತಿಯಿಂದ ನಡೆದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಹಿರಿಯಡ್ಕದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಗಗನ್ ಸಿ ಶೆಟ್ಟಿಯವರು ಶ್ರೀ ವೀರಭದ್ರ ಕೇಸರಿ ಪ್ರಶಸ್ತಿ ಮತ್ತು ಗದೆಯನ್ನು ಪಡೆದಿರುತ್ತಾರೆ. ಇವರು ಮಚ್ಚಿನ ಗ್ರಾಮದ ಪೆರಂಗೋಡಿ ಚಂದ್ರಶೇಖರ್ ಬಿ ಶೆಟ್ಟಿ ಮತ್ತು ಗೀತಾ ಸಿ ಶೆಟ್ಟಿ ದಂಪತಿ ಪುತ್ರ. ಪುರುಷೋತ್ತಮ ಗುಜರನ್ ಅವರ ಶಿಷ್ಯರಾಗಿರುತ್ತಾರೆ.

Related posts

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

Suddi Udaya
error: Content is protected !!