September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೀತ ಗಾಯನ ಸ್ಪರ್ಧೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಗೆ ದ್ವಿತೀಯ ಚಾಂಪಿಯನ್ ಶಿಪ್

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿಯ ಕಬ್, ಬುಲ್‌ಬುಲ್, ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ಭಾಗವಹಿಸಿದ ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೀತ ಗಾಯನ ಸ್ಪರ್ಧೆಯಲ್ಲಿ ಸಮಗ್ರ ದ್ವಿತೀಯ ಸ್ಥಾನ ಹಾಗೂ ಚಾಂಪಿಯನ್‌ಶಿಪ್ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳಾ ಪೂಜಾರಿ, ಕೋಶಾಧಿಕಾರಿ ಬೆಳಿಯಪ್ಪ ಕೆ. ಹಾಗೂ ಎಲ್ಲಾ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿ, ವಿದ್ಯಾರ್ಥಿಗಳ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು, ಸ್ಕೌಟ್–ಗೈಡ್ ಶಿಕ್ಷಕರು ಹಾಗೂ ಮಾರ್ಗದರ್ಶಕರಿಗೂ ಸಂಸ್ಥೆಯ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು.

Related posts

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಲಾಯಿಲ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಮೇದ ಕೃಷ್ಣ ದ್ವಿತೀಯ ಸ್ಥಾನ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆರೋರ 2K26’ ಕಾಮರ್ಸ್ ಫೆಸ್ಟ್

Suddi Udaya

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya
error: Content is protected !!