September 19, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿಶಾಲಾ ಕಾಲೇಜು

ತುಳು ಭಾಷೆಗೆ ಐತಿಹಾಸಿಕ ಗೌರವ: ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿದೆ-ಕೆ. ಹರೀಶ್ ಕುಮಾರ್

ಬೆಳ್ತಂಗಡಿ: ಇದುವರೆಗೆ ಅನೇಕ ಸರ್ಕಾರಗಳು ಅಧಿಕಾರಕ್ಕೆ ಬಂದರೂ ತುಳು ಭಾಷೆಗೆ ಆಡಳಿತ ಭಾಷೆಯ ಸ್ಥಾನಮಾನ ನೀಡುವ ಕುರಿತು ಹೇಳಿಕೆಗಳನ್ನು ನೀಡಿದ್ದವೇ ಹೊರತು, ಕಾರ್ಯರೂಪಕ್ಕೆ ತಂದಿರಲಿಲ್ಲ.

ಆದರೆ ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿ ತುಳು ಭಾಷೆಗೆ ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ಸ್ಥಾನಮಾನ ನೀಡಿರುವುದು ಸಂತಸ ತಂದಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತುಳುನಾಡು ಹಾಗೂ ತುಳುವರ ಅಭಿವೃದ್ಧಿಗೆ ಭರಪೂರ ಅನುದಾನ ನೀಡಿದ್ದು, ತುಳುನಾಡಿನ ತುಳುವರ ಪರವಾಗಿ ಅವರಿಗೆ ಮನದಾಳದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ತುಳುನಾಡಿನ ಸೇವೆ ಮಾಡಲು ಇಲ್ಲಿನ ದೈವ-ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಅವರು ಹಾರೈಸಿದರು.

Related posts

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ: ಪೊಸೊಳಿಕೆಯಲ್ಲಿ ರಬ್ಬರ್ ಒಣಗಿಸುವ ‘ಸ್ಮೋಕ್ ಹೌಸ್’ ಕಟ್ಟಡಕ್ಕೆ ಬೆಂಕಿ; ಲಕ್ಷಾಂತರ ರೂ ನಷ್ಟ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಉದ್ಘಾಟನಾ ಸಮಾರಂಭ

Suddi Udaya
error: Content is protected !!