28.6 C
ಪುತ್ತೂರು, ಬೆಳ್ತಂಗಡಿ
September 19, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಲೋಕೇಶ್ವರಿ ವಿನಯಚಂದ್ರ ಆಯ್ಕೆ

ಬೆಳ್ತಂಗಡಿ: ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಸಮಾಜ ಸೇವಕಿ ಲೋಕೇಶ್ವರಿ ವಿನಯಚಂದ್ರ ಆಯ್ಕೆಯಾಗಿದ್ದಾರೆ.

ಸಾಮಾಜಿಕ ಸೇವೆಯಲ್ಲಿ ಸಕ್ರಿಯರಾಗಿರುವ ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸೆ. 27ರಂದು ನಡೆಯುವ ರಾಜ್ಯ ಮಟ್ಟದ ಒಕ್ಕಲಿಗ ಹಾಗೂ ಅದರ 116 ಉಪಜಾತಿಗಳ ಸ್ನೇಹ ಮಿಲನ -ಅಭಿನಂದನೆ – ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Related posts

ಬೆಳ್ತಂಗಡಿ ಎಸ್.ಡಿ.ಎಂ. ಶಾಲೆಯಲ್ಲಿ ನಾಯಕತ್ವ ಅಭಿವೃದ್ಧಿ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya
error: Content is protected !!