32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಶ್ರೀ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಬೆಳಾಲು: ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರವ್ಯಾಪಿ ಆಶೀರ್ವಾದದ ದೀಪ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸೆ 17 ರಂದು ಮೋದಿಯವರಿಗೆ ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಇನ್ನಷ್ಟು ವರ್ಷಗಳ ಕಾಲ ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಸಂಕ್ರಮಣ ಪೂಜೆಯ ಸಮಯದಲ್ಲಿ ಸಾಮೂಹಿಕವಾಗಿ ತುಪ್ಪದ ದೀಪ ಬೆಳಗಿಸಿ ವಿಶೇಷ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಅಸ್ರಣ್ಣ ಗಿರೀಶ್ ಬಾರಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ಶ್ರೀ ಸೌಧ ಬೆಳಾಲು, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ, ಬಿಜೆಪಿ ಜಿಲ್ಲಾ ಮನ್ ಕೀ ಬಾತ್ ಸಂಯೋಜಕ ಸೀತಾರಾಮ್ ಬಿ ಎಸ್,ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು, ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪ್ರಮುಖರಾದ ರಂಜಿತ್ ಉಪ್ಪಾರು, ಯಶೋಧರ ಗೌಡ ಅಳಕ್ಕೆದಡ್ಡ,ರಾಜೇಶ್ ಗೌಡ ಪಾರಳ, ದಿನೇಶ್ ದರ್ಖಾಸ್, ಯಶೋಧರ ಅನಂತೋಡಿ, ಶಿವಪ್ರಸಾದ್ ಹಾಗೂ ಮೋದಿಜೀ ಅಭಿಮಾನಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya
error: Content is protected !!