32.3 C
ಪುತ್ತೂರು, ಬೆಳ್ತಂಗಡಿ
September 19, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಗಾರು ಬೆಳೆ ಸಮೀಕ್ಷೆ: ಬೆಳೆ ದರ್ಶಕ ಮೊಬೈಲ್ ತಂತ್ರಾಂಶದ ಮೂಲಕ ವೀಕ್ಷಣೆಗೆ ಅವಕಾಶ

ಬೆಳ್ತಂಗಡಿ: 2026-27ನೆಯ ಸಾಲಿಗೆ ಮುಂಗಾರು ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಗ್ರಾಮವಾರು ಹಂಚಿಕೆ ಮಾಡಲಾದ ಖಾಸಗಿ ನಿವಾಸಿಗಳ ವಿವರವನ್ನು (ಹೆಸರು, ಮೊಬೈಲ್ ಸಂಖ್ಯೆ, ಸರ್ವೇ ನಂಬರ್) ಬೆಳೆ ದರ್ಶಕ ಮೊಬೈಲ್ ತಂತ್ರಾಂಶದ ಮೂಲಕ ವೀಕ್ಷಿಸಬಹುದು. https://play.google.com/store/apps/details?id=com.crop.offcskharif_2021 ಈ ಮೇಲಿನ ಲಿಂಕ್ ಮೂಲಕ ಬೆಳೆ ದರ್ಶಕ ತಂತ್ರಾಂಶ download ಮಾಡಿಕೊಳ್ಳಿ. ಬೆಳೆ ದರ್ಶಕ ತಂತ್ರಾಂಶದಲ್ಲಿ 2020-21ನೇ ಸಾಲಿನಿಂದ 2026-27ನೆಯ ಸಾಲಿನವರೆಗೆ ನಿಮ್ಮ ಎಲ್ಲಾ ಸರ್ವೇ ನಂಬರ್ ಗಳಲ್ಲಿ ದಾಖಲಾಗಿರುವ ಬೆಳೆ ವಿವರ photo ಸಹಿತ ವೀಕ್ಷಿಸಬಹುದು. ಹಾಗೂ ಚಾಲ್ತಿ ಸಾಲಿನ ಬೆಳೆ ಸಮೀಕ್ಷೆಯಲ್ಲಿ ತಪ್ಪುಗಳಿದ್ದರೆ, ಆಕ್ಷೇಪಣೆ ಸಲ್ಲಿಸಬಹುದು ಅಥವಾ ಲಿಖಿತವಾಗಿಯೂ ತಹಶೀಲ್ದಾರ್ ಅವರ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya
error: Content is protected !!