28.6 C
ಪುತ್ತೂರು, ಬೆಳ್ತಂಗಡಿ
September 19, 2026
Uncategorized

ಕುಸ್ತಿ ಪಂದ್ಯಾಟ: ಮಚ್ಚಿನದ ಗಗನ್ ಸಿ.ಶೆಟ್ಟಿಯವರಿಗೆ ಶ್ರೀ ವೀರಭದ್ರ ಕೇಸರಿ ಪ್ರಶಸ್ತಿ

ಮಚ್ಚಿನ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಿರಿಯಡ್ಕ ಇವರ ವತಿಯಿಂದ ನಡೆದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಹಿರಿಯಡ್ಕದಲ್ಲಿ ನಡೆದ ಕುಸ್ತಿ ಪಂದ್ಯಾಟದಲ್ಲಿ ಗಗನ್ ಸಿ ಶೆಟ್ಟಿಯವರು ಶ್ರೀ ವೀರಭದ್ರ ಕೇಸರಿ ಪ್ರಶಸ್ತಿ ಮತ್ತು ಗದೆಯನ್ನು ಪಡೆದಿರುತ್ತಾರೆ
ಇವರು ಮಚ್ಚಿನ ಗ್ರಾಮದ ಪೆರಂಗೋಡಿ ಚಂದ್ರಶೇಖರ್ ಬಿ ಶೆಟ್ಟಿ ಮತ್ತು ಗೀತಾ ಸಿ ಶೆಟ್ಟಿ ದಂಪತಿಯ ಪುತ್ರರಾಗಿರುತ್ತಾರೆ ಶ್ರೀ ಪುರುಷೋತ್ತಮ ಗುಜರನ್ ಅವರ ಶಿಷ್ಯರಾಗಿರುತ್ತಾರೆ

Related posts

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ನಾಗರಿಕ ಸೇವಾ ಟ್ರಸ್ಟ್ ನ ಟ್ರಸ್ಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ದಯಾನಂದ ಪೂಜಾರಿ ನಿಧನ

Suddi Udaya
error: Content is protected !!