September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಗೆಳೆಯರ ಬಳಗ: 36ನೇ ವಷ೯ದ ಸಾವ೯ಜನಿಕ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಶ್ರೀ ಶಾರದಾ ಕಲಾ ಮಂಟಪದಲ್ಲಿ ಅ.17ರಿಂದ ಅ.20ರವರೆಗೆ ನಡೆಯಲಿರುವ 39ನೇ ವಷ೯ದ ಸಾವ೯ಜನಿಕ ಶ್ರೀ ಶಾರದಾ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.೧೮ರಂದು ಶಾರದಾ ಮಂಟಪದಲ್ಲಿ ಜರುಗಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್, ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಮನೋಹರ್ ಹಾಗೂ ಗೆಳೆಯರ ಬಳಗ ಅಧ್ಯಕ್ಷ ತಿಲಕ್ ರಾಜ್ ಕೋಡಿಬೈಲ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಗೆಳೆಯರ ಬಳಗ ಕಾರ್ಯದರ್ಶಿ ಮಂಜುನಾಥ ಕುಂಬ್ಳೆ, ಭಜನಾ ಮಂಡಳಿಯ ಅಧ್ಯಕ್ಷೆ ಕುಸುಮಾವತಿ ಕಂಚಿಂಜೆ, ಗೆಳೆಯರ ಬಳಗದ ಗೌರವಾಧ್ಯಕ್ಷ ಕೃಷ್ಣಾನಂದ ಕುಲಾಲ್, ಉಪಾಧ್ಯಕ್ಷ ದಾಮೋದರ ಕೆ., ಜೊತೆ ಕಾರ್ಯದರ್ಶಿ ಕಾತಿ೯ಕ್ ನಾಯಕ್, ಪ್ರಮುಖರಾದ ಆನಂದ ಕೋಟ್ಯಾನ್, ಮೋಹನ್ ಕಂಚಿಂಚೆ, ವೇಣುಗೋಪಾಲ್ ಕಂಚಿಂಜೆ, ರತ್ನಾಕರ ಮಾಸ್ಟರ್, ಆಶಾಲತಾ, ಮತ್ತು ಗೆಳೆಯರ ಬಳಗ ಹಾಗೂ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು, ಬಳಗದ ಸದಸ್ಯರಾದ ಆನಂದ್ ಕೋಟ್ಯಾನ್‌ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!