September 19, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ತ್ರೋಬಾಲ್‌ ಪಂದ್ಯಾಟ: ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲಾ ವಿದ್ಯಾರ್ಥಿನಿಯರು ಪ್ರಥಮ-ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯರು ಕೊಕ್ಕಡ ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾ ಟಿ. ಅವರು ಅಭಿನಂದನೆ ಸಲ್ಲಿಸಿದರು. ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕೂಡ ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿ ಶುಭ ಹಾರೈಸಿದರು. ವಿದ್ಯಾರ್ಥಿನಿಯರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹೇಮೋದರ್ ತರಬೇತಿ ನೀಡಿದ್ದರು.

Related posts

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya
error: Content is protected !!