September 19, 2026
ಅಭಿನಂದನೆಗ್ರಾಮಾಂತರ ಸುದ್ದಿ

ಬೆಳ್ತಂಗಡಿ: ಸುಂದರ ಆಚಾರ್ಯ ಕುದ್ಯಾಡಿಗೆ ಸನ್ಮಾನ

ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಲ್ಯಾಲ ಇದರ ವತಿಯಿಂದ ಸೆ. 17ರಂದು ನಡೆದ ಶ್ರೀ ವಿಶ್ವಕರ್ಮಯಜ್ಞ ಮತ್ತು ಪೂಜೆಯ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಸುಂದರ ಆಚಾರ್ಯ ಕುದ್ಯಾಡಿ ಅವರನ್ನು ಸನ್ಮಾನಿಸಲಾಯಿತು.

ಇವರು ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಅಧ್ಯಕ್ಷರಾಗಿ ಆನೆಗುಂದಿ ಗುರು ಸೇವಾ ಪರಿಷತ್ ಬೆಳ್ತಂಗಡಿ ಮಂಡಲದ ಗೌರವಧ್ಯಕ್ಷರಾಗಿ ಅಳದಂಗಡಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿ ಹಾಗೂ ಕುದ್ಯಾಡಿ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya
error: Content is protected !!