32.3 C
ಪುತ್ತೂರು, ಬೆಳ್ತಂಗಡಿ
September 19, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸೆ.19ರಂದು ನಂತೂರು ಪದುವ ಹೈಸ್ಕೂಲ್‌ನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲಾ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸಂಸ್ಥೆಯ ಶ್ರೇಯಸ್ ಎಸ್, ಮಾ. ಮೌಕ್ಷಿತ್ ಬಿ ಎಸ್ ಮತ್ತು ಮಾ. ಪ್ರತುಲ್ ಕೆ. ಎಸ್ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಬ್ಬ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya
error: Content is protected !!