September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಗೆಳೆಯರ ಬಳಗ: 36ನೇ ವಷ೯ದ ಸಾವ೯ಜನಿಕ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಶ್ರೀ ಶಾರದಾ ಕಲಾ ಮಂಟಪದಲ್ಲಿ ಅ.17ರಿಂದ ಅ.20ರವರೆಗೆ ನಡೆಯಲಿರುವ 39ನೇ ವಷ೯ದ ಸಾವ೯ಜನಿಕ ಶ್ರೀ ಶಾರದಾ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.೧೮ರಂದು ಶಾರದಾ ಮಂಟಪದಲ್ಲಿ ಜರುಗಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್, ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಮನೋಹರ್ ಬಳಂಜ ಹಾಗೂ ಗೆಳೆಯರ ಬಳಗ ಅಧ್ಯಕ್ಷ ತಿಲಕ್ ರಾಜ್ ಕೋಡಿಬೈಲ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಕೋರಿದರು

ಈ ಸಂದರ್ಭದಲ್ಲಿ ಗೆಳೆಯರ ಬಳಗ ಕಾರ್ಯದರ್ಶಿ ಮಂಜುನಾಥ ಕುಂಬ್ಳೆ, ಭಜನಾ ಮಂಡಳಿಯ ಅಧ್ಯಕ್ಷೆ ಕುಸುಮಾವತಿ ಕಂಚಿಂಜೆ, ಗೆಳೆಯರ ಬಳಗದ ಗೌರವಾಧ್ಯಕ್ಷ ಕೃಷ್ಣಾನಂದ ಕುಲಾಲ್, ಉಪಾಧ್ಯಕ್ಷ ದಾಮೋದರ ಕೆ., ಜೊತೆ ಕಾರ್ಯದರ್ಶಿ ಕಾತಿ೯ಕ್ ನಾಯಕ್, ಪ್ರಮುಖರಾದ ಆನಂದ ಕೋಟ್ಯಾನ್, ಮೋಹನ್ ಕಂಚಿಂಚೆ, ವೇಣುಗೋಪಾಲ್ ಕಂಚಿಂಜೆ, ರತ್ನಾಕರ ಮಾಸ್ಟರ್, ಆಶಾಲತಾ, ಮತ್ತು ಗೆಳೆಯರ ಬಳಗ ಹಾಗೂ ಭಜನಾ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು, ಬಳಗದ ಸದಸ್ಯರಾದ ಆನಂದ್ ಕೋಟ್ಯಾನ್‌ರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಹೊರಂಗಣ ಜಲಾವೃತ

Suddi Udaya

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
error: Content is protected !!