26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ: ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯತ್ವ ಸ್ಥಾನಕ್ಕೆ ಯತೀಶ್ ಧರ್ಮಸ್ಥಳ ರಾಜೀನಾಮೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಯತೀಶ್ ಧರ್ಮಸ್ಥಳ ಅವರು ವೈಯಕ್ತಿಕ ಕಾರಣಗಳಿಂದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಳ್ತಂಗಡಿ ತಾಲೂಕು ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅವರಿಗೆ ಅವರು ಸೆ.19ರಂದು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ ನಾನು ಕಳೆದ ಮೂರುವರೆ ವರ್ಷಗಳಿಂದ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಸದಸ್ಯನಾಗಿ ದುಡಿಯುತ್ತಿದ್ದೇನೆ. ನನಗೆ ಈ ಕ್ಷಣದ ವರೆಗೂ ಜನಸೇವೆ ಮಾಡಲು ಅವಕಾಶ ನೀಡಿರುವುದಕ್ಕೆ ಕೃತಜ್ಞತೆಯನ್ನು ಸಲ್ಲಿಸುತ್ತಾ , ನಾನು ನನ್ನ ಸ್ವ ಇಚ್ಛೆಯಿಂದ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಆದುದರಿಂದ ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕಾಗಿ ಈ ಮೂಲಕ ತಮ್ಮಲ್ಲಿ ವಿನಂತಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Related posts

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya
error: Content is protected !!