September 19, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಲಿಬಾಲ್‌ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢಶಾಲಾ ವಿದ್ಯಾರ್ಥಿ ಶ್ರೇಯಸ್‌ ಎಸ್‌. ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: 17ರ ವಯೋಮಾನದ ಪ್ರೌಢಶಾಲಾ ವಿಭಾಗದಲ್ಲಿ, ವಲಯ, ತಾಲೂಕು ಹಾಗೂ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಅಲ್‌ರೌಂಡರ್‌ ಪ್ರಶಸ್ತಿ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಶ್ರೇಯಸ್‌ ಎಸ್‌. ಆಯ್ಕೆಯಾಗಿದ್ದಾರೆ.

ಇವರು ಕೆಲ್ಲಗುತ್ತು ಅಚ್ಚಿನಡ್ಕ ಶ್ರೀನಿವಾಸ್‌ ಮತ್ತು ಉಷಾ ದಂಪತಿ ಪುತ್ರ.

Related posts

ಎಸ್‌ಡಿಎಂ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜು ಹಿರಿಯ ವಿದ್ಯಾರ್ಥಿಗಳ ಪುನರ್ ಸಮ್ಮಿಲನ ಕಾರ್ಯಕ್ರಮ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಜ.25: ಕುವೆಟ್ಟು ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವಕ್ಕೆ ನೇಮೋತ್ಸವ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya
error: Content is protected !!