28.3 C
ಪುತ್ತೂರು, ಬೆಳ್ತಂಗಡಿ
September 21, 2026
ಅಭಿನಂದನೆ

ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ಹಾಗೂ ಗ್ರಾಮಸ್ಥರಿಂದ ಇತ್ತೀಚೆಗೆ ಉತ್ತಮಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜಾರವರಿಗೆ ಗೌರವ ಸನ್ಮಾನ

ಬೆಳ್ತಂಗಡಿ : ಸೆ 20 ಕುತ್ಲೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ವತಿಯಿಂದ ಇತ್ತೀಚೆಗೆ ಕರ್ನಾಟಕ ಟಿವಿ ಚಾನೆಲ್ ನವರಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜಾರವರನ್ನು ಅವರ ಮಿಥಿಲಾ ಸ್ವಗೃಹದಲ್ಲಿ ಗಣೇಶೋತ್ಸವ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ಗೌರವ ಸನ್ಮಾನ ನೆರವೇರಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ
ಶಿವಣ್ಣ ಶೆಟ್ಟಿ, ಕಾರ್ಯದರ್ಶಿ ಆನಂದ ಸಾಲಿಯಾನ್, ಸದಸ್ಯರುಗಳಾದ ರವೀಶ್, ಅಜಿತ್ ಕುತ್ಲೂರು, ಪ್ರಭಾಕರ ಸಂತೋಷ್ ಇನ್ನಿತರರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಎಸೆಸೆಲ್ಸಿ ಪರೀಕ್ಷೆ -2: ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಹನಾ ರಾವ್ ರಾಜ್ಯಕ್ಕೆ ದ್ವಿತೀಯ

Suddi Udaya

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾದ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸಿದ ಶಾಸಕ ಹರೀಶ್ ಪೂಂಜ: ಬೋರ್‌ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೊಸ ಚೈತನ್ಯ

Suddi Udaya
error: Content is protected !!