September 20, 2026
ಅಭಿನಂದನೆ

ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ಅಲೆಕ್ಕಿ,ಮುಗೇರಡ್ಕ-ಮೊಗ್ರು ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ ಮಹಾಪೋಷಕರಾದ ಶಾಸಕ ಹರೀಶ್ ಪೂಂಜಾರವರು ಶಿಶುಮಂದಿರಕ್ಕೆ ಭೇಟಿ

ಮೊಗ್ರು: ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ಅಲೆಕ್ಕಿ,ಮುಗೇರಡ್ಕ -ಮೊಗ್ರು ಗ್ರಾಮ ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ ಮಹಾಪೋಷಕರಾದ ಶಾಸಕ ಹರೀಶ್ ಪೂಂಜಾರವರು ಶಿಶುಮಂದಿರಕ್ಕೆ ಭೇಟಿ ನೀಡಿ ಮಕ್ಕಳ ಕುಶಲೋಪಚಾರ ವಿಚಾರಿಸಿ, ಮಕ್ಕಳ ಧಾರ್ಮಿಕ ಶಿಕ್ಷಣಕ್ಕೆ ಪೂರಕವಾದ ನೂತನ ಕಟ್ಟಡ ನಿರ್ಮಾಣ ಗೊಂಡ ಮಕ್ಕಳ ಅನ್ನ ಯಜ್ಞದ ಕೊಠಡಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು,


ಈ ಸಂದರ್ಭದಲ್ಲಿ ಶಿಶು ಮಂದಿರದ ಸಂಚಾಲಕರಾದ ಪ್ರವೀಣ್ ಮತ್ತಿಲಾರು, ಮಾಜಿ ಅಧ್ಯಕ್ಷರಾದ ರಮೇಶ್ ನೆಕ್ಕರಾಜೆ, ಬಂದಾರು ಪಂಚಾಯತ್ ಮಾಜಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಮಾಜಿ ಸದಸ್ಯರಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ ಹಾಗೂ ವಿನಯ ಬರುಂಗುಡೇಲು, ಶಿಶು ಮಂದಿರದ ಮಾತಾಜಿಗಳು ಉಪಸ್ಥಿತರಿದ್ದರು. ಶಾಸಕರನ್ನು ಪುಟಾಣಿಗಳು ಹೂ ನೀಡುವ ಮೂಲಕ ಸ್ವಾಗತಿಸಿ, ಸಂಚಾಲಕರು ಗೌರವಾರ್ಪಣೆ ಮಾಡಿದರು.

Related posts

ಬೆಳ್ತಂಗಡಿ: ಕಂದಾಯ ನಿರೀಕ್ಷಕರಾಗಿ ಶ್ರೀರಾಜು ಲಮಾಣಿ ನೇಮಕ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದಿಂದ : ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಆರತಿಯವರಿಗೆ ಸನ್ಮಾನ

Suddi Udaya

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

Suddi Udaya

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya
error: Content is protected !!