32 C
ಪುತ್ತೂರು, ಬೆಳ್ತಂಗಡಿ
September 20, 2026
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೆರಾಡಿ ಸೊಸೈಟಿಯ ಮಹಾಸಭೆ-ಸಹಕಾರಿ ರತ್ನ ಸತೀಶ್ ಕೆ. ಕಾಶಿಪಟ್ಣ ರಿಗೆ ಸಂಘದ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಅವರ ಅಧ್ಯಕ್ಷತೆಯಲ್ಲಿ ಸೆ.20ರಂದು ಸಂಘದ ವಠಾರದಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ  ಸಹಕಾರಿ ರತ್ನ ಸತೀಶ್ ಕಾಶಿಪಟ್ಣ ವರದಿ ಸಾಲಿನಲ್ಲಿ 4.26 ಕೋಟಿ ರೂ.  ವ್ಯವಹಾರ ನಡೆಸಿ  ರೂ. 1.06  ಕೋಟಿ ಲಾಭ ಗಳಿಸಿದೆ ಎಂದರು.

ಸಹಕಾರಿ ರಂಗದಲ್ಲಿ ಗಣಣೀಯ ಸಾಧನೆಗೖದು ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತಗೊಂಡ ಸತೀಶ್ ಕಾಶಿಪಟ್ನ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

ಉಪಾಧ್ಯಕ್ಷ ಶ್ರೀಪತಿ ಉಪಾಧ್ಯಾಯ ನಿರ್ದೇಶಕರಾದ  ಎನ್. ಆರ್. ಸೀತಾರಾಮ ರೈ, ಪ್ರವೀಣ್ ಗಿಲ್ಬರ್ಟ್ ಪಿಂಟೋ, ದೇವಕಿ ಡಿ. ಶೆಟ್ಟಿ, ಸುಜಾತಾ, ಕೃಷ್ಣಪ್ಪ, ರಾಜೇಶ್ ಎನ್. ಶೆಟ್ಟಿ, ಸುರೇಶ್ ಅಂಚನ್, ಅಕ್ಷಯ ಕುಮಾರ್, ವಿಜಯ ನಾಯ್ಕ, ಬ್ಯಾಂಕ್ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಹೇಮಾ ವರದಿ ವಾಚಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya

ಕಟೀಲು ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜರಿಗೆ ಗೌರವ ಅಭಿನಂದನೆ

Suddi Udaya
error: Content is protected !!