September 20, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಮ್ರ ಶಿಲ್ಪಿ ಉಜಿರೆ ಶ್ರೀಧರ ಮಡಿವಾಳ ಹಾಗೂ ನಡ್ತಿಕಲ್ ಸತೀಶ್ ಆಚಾರ್ಯರಿಗೆ ಗೌರವ ಸನ್ಮಾನ

ಬೆಳ್ತಂಗಡಿ: ಮಂಗಳೂರು ರಥಬೀದಿಯ ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ನ 50ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (2025-26) ಉಜಿರೆ ನಿವಾಸಿ ಖ್ಯಾತ ತಾಮ್ರ ಶಿಲ್ಪಿ ಶ್ರೀಧರ ಮಡಿವಾಳ ಹಾಗೂ ಮರದ ಕೆತ್ತನೆ ಕಲಾವಿದ ನಡ್ತಿಕಲ್ ಸತೀಶ್ ಆಚಾರ್ಯ ಅವರನ್ನು ಬೊಳೂರು ಹರಿಶ್ಚಂದ್ರ ಆಚಾರ್ಯ ಸನ್ಮಾನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬ್ಯಾಂಕ್ ಆಡಳಿತ ಮಂಡಳಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ : ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಪ್ರಥಮ

Suddi Udaya

ಮಾಚಾರ್‌ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya
error: Content is protected !!