32 C
ಪುತ್ತೂರು, ಬೆಳ್ತಂಗಡಿ
September 20, 2026
ಅಭಿನಂದನೆ

ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ,ಮುಗೇರಡ್ಕ -ಮೊಗ್ರು ಗ್ರಾಮ ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ ಮಹಾಪೋಷಕರಾದ ಶಾಸಕ ಹರೀಶ್ ಪೂಂಜಾರವರು ಶಿಶುಮಂದಿರಕ್ಕೆ ಭೇಟಿ

ಮೊಗ್ರು :19 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ,ಮುಗೇರಡ್ಕ -ಮೊಗ್ರು ಗ್ರಾಮ ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ ಮಹಾಪೋಷಕರಾದ ಶಾಸಕ ಹರೀಶ್ ಪೂಂಜಾರವರು ಶಿಶುಮಂದಿರಕ್ಕೆ ಭೇಟಿ ನೀಡಿ ಮಕ್ಕಳ ಕುಶಲೋಪಚಾರ ವಿಚಾರಿಸಿ, ಮಕ್ಕಳ ಧಾರ್ಮಿಕ ಶಿಕ್ಷಣಕ್ಕೆ ಪೂರಕವಾದ ನೂತನ ಕಟ್ಟಡ ನಿರ್ಮಾಣ ಗೊಂಡ ಮಕ್ಕಳ ಅನ್ನ ಯಜ್ಞದ ಕೊಠಡಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು,


ಈ ಸಂದರ್ಭದಲ್ಲಿ ಶಿಶು ಮಂದಿರದ ಸಂಚಾಲಕರಾದ ಪ್ರವೀಣ್ ಮತ್ತಿಲಾರು, ಮಾಜಿ ಅಧ್ಯಕ್ಷರಾದ ರಮೇಶ್ ನೆಕ್ಕರಾಜೆ, ಬಂದಾರು ಪಂಚಾಯತ್ ಮಾಜಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಮಾಜಿ ಸದಸ್ಯರಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ ಹಾಗೂ ವಿನಯ ಬರುಂಗುಡೇಲು , ಶಿಶು ಮಂದಿರದ ಮಾತಾಜಿಗಳು ಉಪಸ್ಥಿತರಿದ್ದರು. ಶಾಸಕರನ್ನು ಪುಟಾಣಿಗಳು ಹೂ ನೀಡುವ ಮೂಲಕ ಸ್ವಾಗತಿಸಿ , ಸಂಚಾಲಕರು ಗೌರವಾರ್ಪಣೆ ಮಾಡಿದರು.

Related posts

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ  ನಿವೃತ್ತ  ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಗೌಡರಿಗೆ  ಬೀಳ್ಕೊಡುಗೆ

Suddi Udaya

ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು ಪಡೆದ ಶಾಸಕ ಹರೀಶ್ ಪೂಂಜರಿಗೆ: ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರು, ಬಳಂಜ ನಾಲ್ಕೂರು ತೆಂಕಕಾರಂದೂರು ಗ್ರಾಮಸ್ಥರಿಂದ ಗೌರವಾರ್ಪಣೆ

Suddi Udaya

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya
error: Content is protected !!