32 C
ಪುತ್ತೂರು, ಬೆಳ್ತಂಗಡಿ
September 20, 2026
ಅಭಿನಂದನೆ

ಕರ್ನಾಟಕ ಟಿವಿ ಚಾನೆಲ್ ನಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜಾ’ರವರಿಗೆ ಮ ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಮಹಾಸಭಾ ಸಮಾಜದ ಬಂಧುಗಳ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ :ಸೆ 20.ಶಾಸಕರಾದ ಶ್ರೀ ಹರೀಶ್ ಪೂಂಜಾ’ರವರ ಮಿಥಿಲಾ ನಿವಾಸಕ್ಕೆ ಆಗಮಿಸಿದ ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಮಹಾಸಭಾ ಸಮಾಜದ ಬಂಧುಗಳ ವತಿಯಿಂದ ಉಜಿರೆ ಜನಾರ್ಧನ ದೇವಸ್ಥಾನ ಅನುವoಶೀಯ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರಿಂದ ಇತ್ತೀಚೆಗೆ ಕರ್ನಾಟಕ ಟಿವಿ ಚಾನೆಲ್ ವತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕರಾದ ಶ್ರೀ ಹರೀಶ್ ಪೂಂಜರವರು ಗೌರವಯುತವಾಗಿ ಗೌರವಾರ್ಪಣೆಯನ್ನು ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಡಾ.ಪ್ರದೀಪ್ ನಾವೂರು, ಬಿ.ಕೆ‌ ಧನಂಜಯ ರಾವ್, ಗಿರೀಶ್ ಡೋಂಗ್ರೆ, ಕೇಶವ ಭಟ್ ಅತ್ತಾಜೆ, ಅನಂತ್ ಭಟ್ ಮಚ್ಚಿಮಲೆ, ಯೋಗೀಶ್ ಭಿಡೆ, ಅರುಣ್ ಕುಮಾರ್,ಹಾಗೂ
ಗಣ್ಯರು, ಇನ್ನೂ ಪ್ರಮುಖರು, ಬ್ರಾಹ್ಮಣ ಮಹಾಸಭಾ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!