30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಗುರಿಪಳ್ಳ ರಸ್ತೆಯ ಕಡಿತ್ಯಾರು ಬಳಿ ವಾಮಾಚಾರ

ಇಂದಬೆಟ್ಟು: ಇಲ್ಲಿಯ ಗುರಿಪಳ್ಳ ರಸ್ತೆಯ ಕಡಿತ್ಯಾರು ಮನೆಗೆ ಹೋಗುವ ದಾರಿಯ ಮದ್ಯದಲ್ಲಿ ಯಾರೋ ಕಿಡಿಗೇಡಿಗಳು ವಾಮಾಚಾರ ಎಸಗಿರುವುದು ಸೆ.20 ರಂದು ರಾತ್ರಿ ನಡೆದಿದೆ.

ಈ ರಸ್ತೆಯಲ್ಲಿ ಪಾದಾಚಾರಿಗಳು, ಸಾರ್ವಜನಿಕರು, ಹಾಗೂ ಶಾಲೆಗೆ ಹೋಗುವ ಮಕ್ಕಳು ನಡೆದುಕೊಂಡು ಹೋಗುವ ರಸ್ತೆಯಾಗಿದ್ದು ಈ ಕೃತ್ಯ ಎಸಗಿರುವುದು ಸುತ್ತಮುತ್ತಲಿನ ಮನೆಗಳಲ್ಲಿ, ಪಾದಚಾರಿಗಳಲ್ಲಿ ಭಯದ ವಾತವಾರಣ ಸೃಷ್ಟಿಯಾಗಿದೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಕಡಿವಾಣ ಬೀಳಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ.

Related posts

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya
error: Content is protected !!