30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ಗೆ ಮನವಿ

ಶಿರ್ಲಾಲು ಗ್ರಾಮ ಪಂಚಾಯತ್ ಎದುರುಗಡೆ ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ಪಂಚಾಯತಿ ಕಾರ್ಯದರ್ಶಿ ಮೋನಮ್ಮ ರವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಕಸ್ತೂರಿರಂಗನ್ ವರದಿಯ ಬಾಧಕಗಳನ್ನು ವಿವರಿಸಿದರು. ಮಲೆನಾಡ ಜನ ಹಿತರಕ್ಷಣಾ ವೇದಿಕೆ ಜಿಲ್ಲಾ ಸದಸ್ಯರಾದ ಸೋಯಾ ವರ್ಗಿಸ್ , ವಲಯ ಸದಸ್ಯ ಮಾಧವ , ಶಿರ್ಲಾಲು ಸಂಚಾಲಕರು ಉಮೇಶ ಸುವರ್ಣ ಮತ್ತು ತಾಲೂಕು ಸದಸ್ಯ ವಿಜಯಕುಮಾರ್ ಜೈನ್ ಮತ್ತು ಗ್ರಾಮದ ಪ್ರಮುಖರಾದ ದೇಜಪ್ಪ ಟೈಲರ್, ತಾರಾನಾಥ ಗೌಡ, ಶೀನಪ್ಪ ಎಂ ಪ್ರಸಾದ್, ಎಂ. ಕೆ ಅಶ್ವಥ್. ಕೃಷ್ಣಪ್ಪ ಎಂಪಿ, ಶೇಖರ್ ದರ್ಣಪ್ಪ ಪಾದೆ, ದಿನೇಶ ಮತ್ತು ಪ್ರಸಾದ್ , 200 ಕ್ಕೂ ಅಧಿಕ ಸಂಖ್ಯೆಯಲ್ಲಿ ಶಿರ್ಲಾಲು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಮಂಜೇಶ್ವರ ವಿಧಾನಸಭಾ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಮತಯಾಚನೆ

Suddi Udaya
error: Content is protected !!