29.4 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫುಟ್ಬಾಲ್ ಪಂದ್ಯಾಟ: ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ) ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ರನ್ನರ್-ಅಪ್ ಸ್ಥಾನ ಪಡೆದುಕೊಂಡಿತು.

ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಶಾಲೆಯ ಆರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಆರ್. ಸುಮಂತ್, ಮಹಮ್ಮದ್ ಶಕೀಲ್, ಅಭಿಷೇಕ್, ಸಮರ್ಥ್ ಜಿ. ಭಟ್, ಗೌತಮ್, ಧೀರಜ್ ಆರ್. ಗೌಡ ಆಯ್ಕೆಯಾದ ವಿದ್ಯಾರ್ಥಿಗಳು.

ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿ ಸೆ. 27ರಂದು ನಡೆಯಲಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗೆ ಶುಭ ಹಾರೈಸಿದರು.

Related posts

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ಅಳದಂಗಡಿಯ ವೈಷ್ಣವಿ ಆಚಾರ್ಯರಿಗೆ ಸನ್ಮಾನ

Suddi Udaya

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಆ.1: ವಿದ್ಯುತ್ ನಿಲುಗಡೆ

Suddi Udaya
error: Content is protected !!