25.1 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಉಜಿರೆ ನಿವಾಸಿ ವಕೀಲೆ ಸರಸ್ವತಿ ಜೈನ್ ನಿಧನ

ಉಜಿರೆ: ಬೆಳ್ತಂಗಡಿಯಲ್ಲಿ ವಕೀಲ ವೃತ್ತಿಯಲ್ಲಿದ್ದ ಉಜಿರೆ ಗ್ರಾಮದ ನಿವಾಸಿ ಸರಸ್ವತಿ ಜೈನ್ (೬೯ವ) ಅಲ್ಪಕಾಲದ ಅನಾರೋಗ್ಯದಿಂದ ಸೆ.19ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಇವರು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಅರೆಕಾಲಿಕ ಕಾನೂನು ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ್ದರು. ಧರ್ಮಾನುರಾಗಿಯಾಗಿದ್ದ ಅವರು ೪೨ ಬಾರಿ ಶಿಖರ್ಜಿ ಯಾತ್ರೆ ಮತ್ತು 14 ವರ್ಷಗಳ ಅನಂತ ನೋಂಪಿ ಆಚರಿಸಿ, ಉದ್ಯಾಪನೆ (ಸಮಾರೋಪ) ಮಾಡಿದ್ದರು.

ಮೃತರು ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya
error: Content is protected !!