30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿ.ಸಿ.ರೋಡು ರಬ್ಬರ್ ಮತ್ತು ಜೇನು ವ್ಯವಸಾಯಗಾರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಅಶ್ವಿತಾ ವಿ. ಸಾಲ್ಯಾನ್ ರವರಿಗೆ ಸನ್ಮಾನ

ಬೆಳ್ತಂಗಡಿ: ಬಿ.ಸಿ.ರೋಡು ರಬ್ಬರ್ ಮತ್ತು ಜೇನು ವ್ಯವಸಾಯಗಾರರ ವಿವಿಧೋದ್ದೇಶ ಸಹಕಾರಿ ಸಂಘ ಇವರ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್,ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸೆಕ್ರೇಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿ ಅಶ್ವಿತಾ ವಿ. ಸಾಲ್ಯಾನ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಇವರು ಸೋಣಂದೂರು ಗ್ರಾಮದ ವಿಜಯ ಸಾಲ್ಯಾನ್ ಮತ್ತು ಗೀತಾ ದಂಪತಿಯ ಪುತ್ರಿ.

Related posts

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya
error: Content is protected !!