28.3 C
ಪುತ್ತೂರು, ಬೆಳ್ತಂಗಡಿ
September 21, 2026
ನಿಧನ

ನಿವೃತ ಸಿಂಡಿಕೇಟ್‌ ಬ್ಯಾಂಕ್‌ ಮ್ಯಾನೇಜರ್‌ ಗೋವಿಂದ ಭಟ್ ನಿಧನ

ಬೆಳ್ತಂಗಡಿ:ನಿವೃತ ಸಿಂಡಿಕೇಟ್‌ ಬ್ಯಾಂಕ್‌ ಮ್ಯಾನೇಜರ್‌ ಗೋವಿಂದ ಭಟ್ (75ವ) ನೇರಳಕಟ್ಟೆ ಇವರು ಹೃದಯಘಾತದಿಂದ ನಿಧನರಾದರು.ಹಲವು ಸಂಘ ಸಂಸ್ಥೆಗಳಿಗೆ ಹಾಗೂ ಸಾರ್ವಜನಿಕ ‘ ಹಾಗೂ ಶಾಲೆಗಳಿಗೆ ಕೊಡುಗೈ ದಾನಿಗಳಾಗಿದ್ದರು ಮೃತರ ಪತ್ನಿ ಹಾಗೂ ಓರ್ವ ಪುತ್ರ ಓರ್ವ ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ

Related posts

ಎಮ್. ಹಮೀದ್ ವೇಣೂರು ನಿಧನ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯ, ಭರತನಾಟ್ಯ ಗುರು ಕಮಲಾಕ್ಷ ಆಚಾರ್ಯ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!