30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಮೂಲ್ಯರ ಯಾನೆ ಕುಲಾಲರ ಸಂಘದ ವತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ: ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಶಿರ್ಲಾಲು ಮೂಲ್ಯರ ಯಾನೆ ಕುಲಾಲರ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ್ ಕುಲಾಲ್, ಕಾರ್ಯದರ್ಶಿ ಪ್ರಸಾದ್ ಕುಲಾಲ್ , ಸಂಘದ ಹಿರಿಯರು ಬಾಲಕೃಷ್ಣ ಮೂಲ್ಯ, ವಸಂತ್ ಮೂಲ್ಯ, ಸುರೇಶ್, ರಾಜೇಶ್, ಸುಧಾಕರ, ಗಣೇಶ್ ಕೋಚೋಟ್ಟು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬಂಧನ

Suddi Udaya

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya
error: Content is protected !!