28.3 C
ಪುತ್ತೂರು, ಬೆಳ್ತಂಗಡಿ
September 21, 2026
ಪ್ರಮುಖ ಸುದ್ದಿಬೆಳ್ತಂಗಡಿ

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂಕೋರ್ಟ್ ಆದೇಶ: ಶ್ರೀಕ್ಷೇತ್ರ ಧರ್ಮಸ್ಥಳ ಸ್ವಾಗತ

ಬೆಳ್ತಂಗಡಿ : ಸರ್ವೋಚ್ಚ ನ್ಯಾಯಾಲಯ ಕು. ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನಾವು ಮುಕ್ತಮನಸ್ಸಿನಿಂದ ಸ್ವಾಗತಿಸುತ್ತೇವೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಶ್ರೀ ಕ್ಷೇತ್ರದ ಮೇಲೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಕುಮಾರಿ ಸೌಜನ್ಯಾಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ.ಈಗ ಆದೇಶಿಸಲಾಗಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲಿ ಮತ್ತು ಈ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಎಂದು ನಾವು ಆಶಿಸುತ್ತೇವೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ದೇವಾಲಯ ಕಚೇರಿಯ ವ್ಯವಸ್ಥಾಪಕ ಪಾರ್ಶ್ವನಾಥ್‌ ಜೈನ್‌ ತಿಳಿಸಿದ್ದಾರೆ.

Related posts

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ಮುಂಡಾಜೆ‌: ಮಸ್ಲಕ್ ನವೀಕೃತ ಮದರಸ ಉದ್ಘಾಟನೆ: ಹಜ್ಜ್ ಯಾತ್ರಿ ಕಾಜೂರು ತಂಙಳ್ ರಿಗೆ ಬೀಳ್ಕೊಡುಗೆ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya
error: Content is protected !!