28.6 C
ಪುತ್ತೂರು, ಬೆಳ್ತಂಗಡಿ
September 22, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಥ್ಲೆಟಿಕ್ ಚಾಂಪಿಯನ್ ಶಿಪ್ : ಮುಂಡಾಜೆಯ ತೇಜಲ್ ಹರ್ಡಲ್ಸ್ ನಲ್ಲಿ ಚಿನ್ನದ ಪದಕ

ಬೆಳ್ತಂಗಡಿ: ಕಲಬುರ್ಗಿಯಲ್ಲಿ ಸೆ.21 ಹಾಗೂ 22 ರಂದು ನಡೆದ ರಾಜ್ಯ ಮಟ್ಟದ ಸೀನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಮುಂಡಾಜೆ ನಿವಾಸಿ ತೇಜಲ್ 110 ಮೀ ಹರ್ಡಲ್ಸ್ ನಲ್ಲಿ ಚಿನ್ನದ ಪದಕವನ್ನು ಪಡೆದು ರಾಜಾಸ್ತಾನದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಪಡೆದುಕೊಂಡಿದ್ದಾರೆ.‌

ಮುಂಡಾಜೆ ನಿವಾಸಿ ರಾಜೇಶ್ ಕೆ.ವಿ ಹಾಗೂ ಜಿನ್ಸಿ ದಂಪತಿಯರ ಪುತ್ರ ತೇಜಲ್ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪದವಿ ವಿದ್ಯಾರ್ಥಿ ಯಾಗಿದ್ದು ತರಬೇತುದಾರರಾದ ಶಾಂತರಾಮ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

Related posts

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya

ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

Suddi Udaya

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya
error: Content is protected !!