September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಂಗೇರ ಬ್ರಿಗೇಡ್ ಇದರ ಹೊಸಂಗಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ

ಬೆಳ್ತಂಗಡಿ : ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಹೊಸಂಗಡಿ ಪಂಚಾಯತ್ (ಹೊಸಂಗಡಿ–ಬಡಕೋಡಿ ಗ್ರಾಮ)ವ್ಯಾಪ್ತಿಯ ನೂತನ ಸಮಿತಿಯನ್ನು ತಾಲೂಕು ಅಧ್ಯಕ್ಷೆ ಬಿನುತಾ ಬಂಗೇರ ಅವರ ನೇತೃತ್ವದಲ್ಲಿ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸಭಾಭವನದಲ್ಲಿ ಸೆ.19 ರಂದು ರಚಿಸಲಾಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ತೋಮಸ್ ಇವರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಚಂದ್ರಕಾಂತ್, ರಾಜೇಶ್ ಪೂಜಾರಿ ಕೊಲಕೆಬೈಲು, ಸಂತೋಷ್ ಮಿರಂದ, ಪ್ರಧಾನ ಕಾರ್ಯದರ್ಶಿಯಾಗಿ
ವಿಠಲ.ಸಿ.ಪೂಜಾರಿ, ಜೊತೆ ಕಾರ್ಯದರ್ಶಿಗಳಾಗಿ ಭರತ್ ಕರ್ಕೇರ, ನಿತೇಶ್, ಸಂಘಟನಾ ಕಾರ್ಯದರ್ಶಿಗಳಾಗಿ ದಿನೇಶ್ ಸಾಲಿಯಾನ್, ವಿಜಯ ಪೂಜಾರಿ, ಪ್ರಮೋದ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಹರೀಶ್ ಪೂಜಾರಿ, ಗೌರವ ಸಲಹೆಗಾರರಾಗಿ
ಗೋಪಾಲ ಪೂಜಾರಿ, ಸುಧಾಕರ ಪೂಜಾರಿ, ಮಹಿಳಾ ಗೌರವ ಸಲಹೆಗಾರರಾಗಿ ಸುಜಾತ ಇವರನ್ನು ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.

ಸದಸ್ಯರಾಗಿ ಅನೀಶ್ ಪಿಲಿಪ್, ಉರುಮಣಿ, ಶಿವಪ್ಪ, ಸುರೇಂದ್ರ, ರಾಜೇಶ್, ಕೃಷ್ಣರಾಜ, ನವೀನ, ಪ್ರಕಾಶ್, ಆನಂದ, ಬೇಡು,
ಸುಧಾಕರ, ಕೇಶವ, ಗೋಪಾಲ ಆಚಾರ್ಯ, ವಿಠಲ ದೇವಾಡಿಗ ಇವರನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ಬಂಗೇರ ಬ್ರಿಗೇಡ್‌ನ ಉಪಾಧ್ಯಕ್ಷ ಅನೂಪ್ ಎಂ ಬಂಗೇರ, ಪ್ರಧಾನ ಕಾರ್ಯದರ್ಶಿ ಕೆ.ಸಲೀಂ, ವೇಣೂರು ಸಮಿತಿಯ ಬಂಗೇರ ಬ್ರಿಗೇಡಿನ ಅಧ್ಯಕ್ಷ ಬಾಲಕೃಷ್ಣ ಭಟ್ ಸಭೆಯಲ್ಲಿ ಭಾಗವಹಿಸಿದ್ದರು. ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಜೊತೆಕಾರ್ಯದರ್ಶಿ ರಾಕೇಶ್ ಮೂಡುಕೋಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಬಂಗೇರ ಬ್ರಿಗೇಡ್ ಬೆಳ್ತಂಗಡಿ ಸದಸ್ಯ ಜಯಾನಂದ ಬೆಳ್ತಂಗಡಿ ಸ್ವಾಗತಿಸಿ, ವಂದಿಸಿದರು.

Related posts

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಹರೀಶ್ ಪೂಂಜ

Suddi Udaya

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಸರಿಯಲ್ಲ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನ ಆಚರಣೆ

Suddi Udaya
error: Content is protected !!