28.6 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ: ಹರೀಶ್ ಪೂಂಜ

ಬೆಳ್ತಂಗಡಿ: 14 ವರ್ಷಗಳ ಹಿಂದೆ ನಡೆದ ಧರ್ಮಸ್ಥಳ ಗ್ರಾಮದ ಕು. ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮರು ತನಿಖೆಯು ನಿಷ್ಪಕ್ಷಪಾತವಾಗಿ ನಡೆದು ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಆಗಿ ಕು. ಸೌಜನ್ಯಳಿಗೆ ಸೂಕ್ತ ನ್ಯಾಯ ದೊರಕಲಿ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

Related posts

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ಕರ್ನಾಟಕ ಸಾವಯವ ಕೃಷಿ ಯೋಜನೆ-ಜಿಲ್ಲಾಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿಗೆ ತಾಲೂಕಿನ 22 ಮಂದಿ ಪ್ರಗತಿಪರ ಕೃಷಿಕರು ಆಯ್ಕೆ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!