28.6 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಾನ್ವಿ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ವೇಣೂರು: ಇಲ್ಲಿನ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ 9ನೇ ತರಗತಿಯ ಸಾನ್ವಿ ಅವರು ಕಾರ್ಕಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಭಯ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಸಾನ್ವಿ ಅವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಎಚ್, ಸಂಚಾಲಕರಾದ ಅಶ್ವಿತ್ ಕುಲಾಲ್ ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಯಶಸ್ಸು ದೊರೆಯಲಿ ಎಂದು ಶುಭ ಹಾರೈಸಿದರು.


ಈ ಸಾಧನೆಗೆ ಮಾರ್ಗದರ್ಶನ ಹಾಗೂ ಸಹಕಾರ ನೀಡಿದ ಕುಂಭಶ್ರೀ ಶಾಲೆಯ ಚಿತ್ರಕಲಾ ಶಿಕ್ಷಕಿ ಕುಮಾರಿ ಯಕ್ಷಿಣಿ ಅವರಿಗೂ ಸಂಸ್ಥೆಯ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು.

Related posts

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ನಿರೀಕ್ಷ ಎನ್. ಪೂಜಾರಿ ದ್ವಿತೀಯ

Suddi Udaya

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಶ್ರೀ ಕ್ಷೇತ್ರ ಓಡೀಲು 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!