November 6, 2026
ತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಶಾರದಾಂಬ ಭಜನಾ ಮಂಡಳಿಯ ಮಹಿಳಾ ಸಮಿತಿ ಆಯ್ಕೆ

ತಣ್ಣೀರುಪಂತ ಶಾರದಾಂಬ ಭಜನಾ ಮಂಡಳಿಯ ಮಹಿಳಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಅಧ್ಯಕ್ಷರಾಗಿ ಅಸ್ವಿತಾ, ಉಪಾಧ್ಯಕ್ಷರಾಗಿ ನಳಿನಿ ಉಮೇಶ್, ಗುಲಾಬಿ, ಕಾರ್ಯದರ್ಶಿಯಾಗಿ ಶೋಭಾ ಅಂತರ, ಜೊತೆ ಕಾರ್ಯದರ್ಶಿಯಾಗಿ ಹೇಮಲತಾ, ಕೋಶಾಧಿಕಾರಿ ಸುಜಾತ, ಸುಪ್ರಿಯಾ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣಗೊಂಡು ಕಾರ್ಯನಿರ್ವಹಣೆ

Suddi Udaya

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya
error: Content is protected !!