28.6 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ. ಗ್ರಾಮಸಭೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನ 2026-27 ನೇ ಸಾಲಿನ ಗ್ರಾಮಸಭೆಯು ಆಡಳಿತ ಅಧಿಕಾರಿ ಜನಾರ್ಧನ ರವರ ಅಧ್ಯಕ್ಷತೆಯಲ್ಲಿ ಸೆ.22ರಂದು ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ನಡೆಯಿತು.


ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಹೇಮಲತಾ ಸಭೆಯನ್ನು ಮುನ್ನಡೆಸಿದರು.


ಇಲಾಖಾಧಿಕಾರಿಗಳು, ಆಶಾ ಕಾರ್ಯಕರ್ತೆರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ತಂಡದವರು ಉಪಸ್ಥಿತರಿದ್ದರು.
ಸಂಜೀವಿನಿ ತಂಡದ ಸೇವಿತಾ ಸ್ವಾಗತಿಸಿದರು. ಕಳೆದ ಗ್ರಾಮಸಭೆಯ ವರದಿ ಹಾಗೂ ಅನುಪಾಲನಾ ವರದಿಯನ್ನು
ಪಿ ಡಿ ಒ ಪೂರ್ಣಿಮಾ ನೀಡಿದರು. ಜಮಾ -ಖರ್ಚು ವರದಿಯನ್ನು ಸಿಬ್ಬಂದಿ ವನಜಾ ನೀಡಿದರು. ಸಿಬ್ಬಂದಿ ರಶ್ಮಿ ವಾರ್ಡ್ ಸಭೆಯ ವರದಿ ನೀಡಿದರು.

ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು. ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

Related posts

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ: ಸೆ.3 ರಿಂದ 30ರವರೆಗೆ ಗೃಹೋಪಯೋಗಿ ವಸ್ತುಗಳ ಖರೀದಿಗೆ ಗ್ರಾಹಕರಿಗೆ ಭರ್ಜರಿ ಅವಕಾಶ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya

ಸೆ.28: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya
error: Content is protected !!