September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌಜನ್ಯ ಪ್ರಕರಣದ ಮರು ತನಿಖೆಗೆ ರಕ್ಷಿತ್ ಶಿವರಾಂ ಸ್ವಾಗತ

ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸುತ್ತೇನೆ.

ಮರು ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಪ್ರಕರಣದ ಸತ್ಯ ಹೊರಬಂದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಗೆ ಒಳಪಡಬೇಕು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕುವಂತಾಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿರಕ್ಷಿತ್ ಶಿವರಾಂ ತಿಳಿಸಿದ್ದಾರೆ.

Related posts

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!