September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾ ಭಾರತಿಗೆ ಬೆಳ್ತಂಗಡಿಯ ಅಕ್ಷಯ ಇಂಪ್ರೆಶನ್ಸ್ ಮಾಲಕ ಯಶವಂತ ಪಟವರ್ಧನ್ ದಂಪತಿಗಳಿಂದ ರೂ‌.25 ಸಾವಿರ ದೇಣಿಗೆ

ಬೆಳ್ತಂಗಡಿಯ ಅಕ್ಷಯ ಇಂಪ್ರೆಶನ್ಸ್ ಇದರ ಮಾಲಕ ರಶ್ಮಿ ಮತ್ತು ಯಶವಂತ ಪಟವರ್ಧನ್ ಇವರ ಪುತ್ರಿ ಮುಕ್ತಾ ಅವರ ವಿವಾಹವು ಉಜಿರೆಯ ಅನಸೂಯ ಮತ್ತು ವಿಲಾಸ್ ದೇವಸ್ಥಳಿ ಇವರ ಪುತ್ರ ಸರ್ವೇಶ್ ಜತೆ ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ಬುಧವಾರ ಜರಗಿತು.

ಈ ಸಂದರ್ಭ ಕನ್ಯಾಡಿ ಸೇವಾ ಭಾರತಿ ಸಂಸ್ಥೆಯ ಸೇವಾ ಕಾರ್ಯಗಳಿಗೆ ಯಶವಂತ ಪಟವರ್ಧನ್ ದಂಪತಿ ರೂ‌.25000 ದೇಣಿಗೆಯನ್ನು ಸೇವಾ ಭಾರತಿ ಸಂಸ್ಥೆಯ ಸಂಸ್ಥಾಪಕ ವಿನಾಯಕ ರಾವ್ ಅವರಿಗೆ ಹಸ್ತಾಂತರಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಆ.29: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya
error: Content is protected !!