September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತುಳು ಭಾಷೆಗೆ ರಾಜ್ಯ ಸರ್ಕಾರದ ಎರಡನೇ ಅಧಿಕೃತ ಆಡಳಿತ ಭಾಷೆ ಮಾನ್ಯತೆ ಸ್ವಾಗತರ್ಹ : ಪ್ರದೀಪ್ ಗೌಡ ನಾಗಾಜೆ

ಬೆಳ್ತಂಗಡಿ: ತುಳುನಾಡಿನ ದಶಕಗಳ ಕನಸಾಗಿದ್ದ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಮಾನ್ಯತೆ ದೊರೆತಿರುವುದು ಪ್ರತಿಯೊಬ್ಬ ತುಳುವರಿಗೂ ಅತ್ಯಂತ ಸಂತಸದ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಈ ಐತಿಹಾಸಿಕ ನಿರ್ಧಾರವನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇವೆ ಎಂದು ನಾವೂರು  ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ನಾಗಾಜೆ ತಿಳಿಸಿದ್ದಾರೆ.

ತುಳು ಭಾಷೆಯ ಉಳಿವು, ಬೆಳವಣಿಗೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ನಿರಂತರವಾಗಿ ಶ್ರಮಿಸಿದ ಶಾಸಕರು, ಸಂಸದರು, ಜನಪ್ರತಿನಿಧಿಗಳು, ತುಳು ಸಾಹಿತ್ಯ ಅಕಾಡೆಮಿ, ತುಳು ಸಂಘಟನೆಗಳು, ಸಾಹಿತಿಗಳು ಹಾಗೂ ಹೋರಾಟಗಾರರ ಶ್ರಮಕ್ಕೆ ಇಂದು ಪ್ರತಿಫಲ ಸಿಕ್ಕಿದೆ ಎಂದರು.

Related posts

ಉಜಿರೆ : ಶ್ರೀಧರ ನಾಯ್ಕ ನಿಧನ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!