September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಗುಡ್ಡಪ್ಪ ಶೆಟ್ಟಿ ನೆಲ್ಯಾಡಿ ನಿಧನ


ಅರಸಿನಮಕ್ಕಿ : ಅರಸಿನಮಕ್ಕಿಯಲ್ಲಿ ಗ್ರಾಮಕರಣಿಕರಾಗಿ ಕಾರ್ಯ ನಿರ್ವಹಿಸಿ ನಂತರ ಉಪತಹಶೀಲ್ದಾರ್ ಆಗಿ ಭಡ್ತಿಗೊಂಡು ನಿವೃತ್ತಿಗೊಂಡಿದ್ದ ಪ್ರಸ್ತುತ ನೆಲ್ಯಾಡಿಯಲ್ಲಿ ವಾಸಿಸುತ್ತಿದ್ದ ಗುಡ್ಡಪ್ಪ ಶೆಟ್ಟಿ (70ವ.)ರವರು ಸೆ. 23ರಂದು ನಿಧನರಾದರು.
ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಶ್ಯಾಮಲಾ, ಪುತ್ರಿಯರಾದ ಶಿಲ್ಪಾ, ಶ್ರುತಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!