September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ನಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ವೇಣೂರು: ಇಲ್ಲಿಯ ಬಜಿರೆ ಯುವಶಕ್ತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮನೋಹರ್ ಗೌಡ, ಗೌರವಾಧ್ಯಕ್ಷ ವಿಜಯ ಪೂಜಾರಿ, ಸಾಪಕಧ್ಯಕ್ಷ ರಕ್ಷಿತ್ ಬಜಿರೆ, ಉಪಾಧ್ಯಕ್ಷ ರಂಜಿತ್ ಬಜಿರೆ, ಕೋಶಾಧಿಕಾರಿ ರಾಜೇಶ್ ಬಜಿರೆ, ಕಾರ್ಯದರ್ಶಿ ನಾಗಭೂಷಣ್ ದೇವಾಡಿಗ, ಜೊತೆ ಕಾರ್ಯದರ್ಶಿ ಸುಧೀರ್ ಬಜಿರೆ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಸೆ. 10 -11: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya
error: Content is protected !!