September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಂಡಿಂಜೆಯಲ್ಲಿ ಉಚಿತ ಕಣ್ಣಿನ ಶಿಬಿರ

ಅಂಡಿಂಜೆ : ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಮತ್ತು ನ್ಯೂ ವಿಷನ್ ಪ್ರೋಗ್ರಾಮ್ .,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಉಚಿತ ಕಣ್ಣಿನ ಶಿಬಿರ ಒಕ್ಕೂಟದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಶ್ರೀ ರಾಮ ಶ್ರೀ ವಿನಾಯಕ ಭಜನಾ ಮಂದಿರ ಅಂಡಿಂಜೆಯಲ್ಲಿ ನಡೆಯಿತು.

ಭಜನಾ ಮಂದಿರ ಕಟ್ಟಡ ಸಮಿತಿ ಅಧ್ಯಕ್ಷ ಮೋಹನ್ ಅಂಡಿಂಜೆ ಶಿಬಿರವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು..

ನ್ಯೂ ವಿಷನ್ ಪ್ರೋಗ್ರಾಂ ಮ್ಯಾನೇಜರ್ ರಾಮಚಂದ್ರ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮತ್ತು ಸಿಬ್ಬಂದಿಗಳು ಶಿಬಿರದಲ್ಲಿ ಹಾಜರಿದ್ದರು.ಸೌಮ್ಯ ಸ್ವಾಗತಿಸಿದರು. 65 ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಂಡರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಕಾರ್ಯಗಾರ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಕಿಲ್ಲೂರು ಸ.ಉ. ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya
error: Content is protected !!