November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸಪ್ರಶ್ನೆ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ ದ್ವಿತೀಯ ಸ್ಥಾನ

ಬೆಳ್ತಂಗಡಿ: ಅರಣ್ಯ ಇಲಾಖೆಯು ವನ್ಯಜೀವಿ ಸಪ್ತಾಹ ಆಚರಣೆಯ ಅಂಗವಾಗಿ ಸೆ.21 ರಂದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಸ್ಪರ್ಧೆಗಳನ್ನು ನಡೆಸಿತ್ತು.

ರಸಪ್ರಶ್ನೆ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ದ್ವಿತೀಯ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya
error: Content is protected !!