September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ ಹಾಕಿದವರಿಗೆ ದಂಡ ಹಾಕಿದ ಲಾಯಿಲ ಗ್ರಾಮ ಪಂಚಾಯತ್

ಬೆಳ್ತಂಗಡಿ : ಲಾಯಿಲ ಗ್ರಾಮದಲ್ಲಿ ಪ್ಲಾಸ್ಟಿಕ್ ಕಸಗಳನ್ನು ಹಾಕಿದವರಿಗೆ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ – ಪಡ್ಲಾಡಿ ಹೋಗುವ ರಸ್ತೆಯ ದರ್ಪಿಂಜ ಬ್ರಿಡ್ಜ್ ಮೇಲೆ KA-47-M-4636 ಕಾರಿನಲ್ಲಿ ಬಂದವರು ಪ್ಲಾಸ್ಟಿಕ್ ಮತ್ತು ಕಸಗಳನ್ನು ಹಾಕುತ್ತಿರುವ ಬಗ್ಗೆ ಲಾಯಿಲ ಗ್ರಾಮ ಪಂಚಾಯತ್ ಗೆ ಸೆ.23 ರಂದು ಸಂಜೆ 4 ಗಂಟೆಗೆ ಬಂದ ಮಾಹಿತಿ ಮೇರೆಗೆ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಮತ್ತು ಲಾಯಿಲ ಗ್ರಾಮದ ಬೀಟ್ ಪೊಲೀಸ್ ಬಿರಾದರ್ ಸಹಾಯದೊಂದಿಗೆ ತಕ್ಷಣ ಘಟನಾ ಸ್ಥಳಕ್ಕೆ ಹೋಗಿ ಕಾರಿನ ಮಾಲೀಕ ನವೀನ್ ಎಂಬವರಿಗೆ 500 ರೂಪಾಯಿ ದಂಡ ವಿಧಿಸಿದ್ದಾರೆ.

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಲಾಯಿಲ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಬಿ. ಫಾರ್ಮ್ ನೂತನ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya
error: Content is protected !!